Versions
KNV ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು.
ERVKN ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.