Bible Versions
Bible Books

Isaiah 50:2 (KJV) King James Version

Versions

KNV   ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ERVKN   ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us