Bible Versions
Bible Books

Isaiah 54:15 (KJV) King James Version

Versions

KNV   ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
ERVKN   ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಶತ್ರುವನ್ನು ನೀನು ಗೆಲ್ಲುವೆ.
IRVKN   ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ;
ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us