Bible Versions
Bible Books

Isaiah 54:17 (KJV) King James Version

Versions

KNV   ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ERVKN   “ನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us