Versions
KNV ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ERVKN ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.