Versions
KNV ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ERVKN ಯೆಹೋವನ ಸೇವಕನು ಹೇಳುವದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.