Bible Versions
Bible Books

Isaiah 6:13 (KJV) King James Version

Versions

KNV   ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ERVKN   ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us