Versions
KNV ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
ERVKN ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”
IRVKN † ಯೆಶಾ 54:7, 8; ಮತ್ತಾ 13:12: ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ ‡ ಜ್ಞಾ. 3:34; 1 ಪೇತ್ರ. 5:5; ಕೀರ್ತ 138:6; ಮತ್ತಾ 23:12; 2 ಕೊರಿ 7:6: ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.