Bible Versions
Bible Books

Jeremiah 20:3 (KJV) King James Version

Versions

KNV   ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
ERVKN   ಮರುದಿನ ಪಷ್ಹೂರನು ಯೆರೆಮೀಯನನುಐ ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನಐನುಐ ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, “ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ”
IRVKN   ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ * ಪಷ್ಹೂರ್ ಅಂದರೆ ಬಿಡುಗಡೆ. ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಮಾಗೋರ್ ಮಿಸ್ಸಾಬೀಬ್ ಅಂದರೆ ಎಲ್ಲೆಡೆ ಭಯ. ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us