Versions
KNV ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
ERVKN ಶಾಫಾನನ ಮಗನಾದ ಅಹೀಕಾಮನು ಒಘ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಙೆಂಘಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನುಐ ಕೊಲ್ಲದಂತೆ ಕಾಪಾಡಿದರು.
IRVKN ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು. PE