Bible Versions
Bible Books

Jeremiah 32:4 (KJV) King James Version

Versions

KNV   ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ERVKN   ಯೆಹೂದದ ರಾಜನಾದ ಚಿದ್ಕೀಯನು ಙಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನುಐ ಙಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಙಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನಐ ಕಣ್ಣುಗಳಿಂದ ಅವನನುಐ ನೋಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us