Bible Versions
Bible Books

Jeremiah 34:2 (KJV) King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ERVKN   ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಘಳಿಗೆ ಹೋಗಿ ಅವನಿಗೆ ಸಂದೇಶವನುಐ ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನುಐ ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನುಐ ಸುಟ್ಟುಬಿಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us