Versions
KNV ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.
ERVKN ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನುಐ ದಂಡಿಸುವೆನು. ನಾನು ಅವನ ಅಊಕಾರಿಗಳನೂಐ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನುಐ ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನುಐ ಉಂಟುಮಾಡುವೆನು. ಏಕೆಂದರೆ ಅವರು ನನಐ ಮಾತನುಐ ಕೇಳಲಿಲ್ಲ.”‘