Bible Versions
Bible Books

Jeremiah 36:32 (KJV) King James Version

Versions

KNV   ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
ERVKN   ಅನಂತರ ಯೆರೆಮೀಯನು ಇನೊಐಂದು ಸುರುಳಿಯನುಐ ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಙಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನೆಐ ಯೆರೆಮೀಯನು ಹೇಳಿದಂತೆಲ್ಲ ಙಾರೂಕನು ಸುರುಳಿಯ ಮೇಲೆ ಘರೆದನು. ಙೇರೆ ಹಲವು ಸಂದೇಶಗಳನುಐ ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us