Bible Versions
Bible Books

Jeremiah 37:3 (KJV) King James Version

Versions

KNV   ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
ERVKN   ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನುಐ ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನುಐ ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರಮೀಯನೇ, ನಮ್ಮ ದೇವರಾದ ಯೆಹೋವನನುಐ ನಮಗಾಗಿ ಪ್ರಾರ್ಥಿಸು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us