Versions
KNV ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
ERVKN ಯೆಹೋವನು ಇಂತೆನುಐತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಘರುವರು. ಅವರು ಪ್ರವಾಹದಂತೆ ಇಡೀ ದೇಶವನುಐ ವ್ಯಾಪಿಸುವರು. ಅವರು ಪಟ್ಟಣಗಳನೂಐ ಅಲ್ಲಿ ವಾಸಿಸುವ ಜನರನೂಐ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.
IRVKN ಯೆಹೋವನು ಇಂತೆನ್ನುತ್ತಾನೆ,
“ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ,
ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು.
ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.