Bible Versions
Bible Books

Jeremiah 47:3 (KJV) King James Version

Versions

KNV   ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
ERVKN   ಅವರು ಕುದುರೆಗಳ ಓಟದ ಸದ್ದನುಐ ಕೇಳುವರು. ಅವರು ರಥಗಳ ಧಬನಿಯನುಐ ಕೇಳುವರು. ಅವರಿಗೆ ಚಕ್ರಗಳ ಗಡಗಡಾಟ ಕೇಳಿಸುವುದು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನುಐ ಕೊಡಲಾಗದಷ್ಟು ದುಘರ್ಲರಾಗಿರುವರು.
IRVKN   ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ,
ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us