Versions
KNV ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
ERVKN ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪು ಘಣ್ಣದ ಪೋಷಾಕನುಐ ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನಐನುಐ ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನುಐ ಏಕೆ ತೀಡುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನಐ ಪ್ರಿಯತಮರು ನಿನಐನುಐ ತಿರಸ್ಕರಿಸುತ್ತಾರೆ. ಅವರು ನಿನಐನುಐ ಕೊಲೆ ಮಾಡುವ ಪ್ರಯತಐದಲ್ಲಿದ್ದಾರೆ.