Bible Versions
Bible Books

Jeremiah 4:31 (KJV) King James Version

Versions

KNV   ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
ERVKN   ಚೊಚಲ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸಬರದಂತಿರುವ ಒಂದು ಧಬನಿಯನುಐ ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನಐ ಎರಡೂ ಕೈಗಳನುಐ ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ ಹೋಗುವದರಲ್ಲಿದ್ದೇನೆ, ನನಐ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us