Versions
KNV ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
ERVKN ಉತ್ತರದ ಒಂದು ಜನಾಂಗವು ಙಾಬಿಲೋನಿನ ಮೇಲೆ ಧಾಳಿ ಮಾಡುವುದು. ಆ ಜನಾಂಗವು ಙಾಬಿಲೋನನುಐ ಒಂದು ಘರಿದಾದ ಮರುಭೂಮಿಯನಾಐಗಿ ಮಾಡುವದು. ಅಲ್ಲಿ ಯಾರೂ ವಾಸಮಾಡಲಾರರು. ಪ್ರಾಣಿಗಳು ಮತ್ತು ಮನುಷ್ಯರು ಅಲ್ಲಿಂದ ಪಲಾಯನ ಮಾಡುವರು.”