Bible Versions
Bible Books

John 12:50 (KJV) King James Version

Versions

KNV   ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
ERVKN   ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”
IRVKN   ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us