Versions
KNV ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ERVKN ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.
IRVKN ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ. PE