Versions
KNV ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
ERVKN ”ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.
IRVKN * ರೋಮಾ. 9:5; 1 ಕೊರಿ 15:47: ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.