Versions
KNV ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ERVKN ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.
IRVKN ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.