Versions
KNV ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
ERVKN ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.
IRVKN ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.