Versions
KNV ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ERVKN ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.
IRVKN ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.