Bible Versions
Bible Books

Joshua 10:3 (KJV) King James Version

Versions

KNV   ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
ERVKN   ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,
IRVKN   ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us