Bible Versions
Bible Books

Joshua 12:7 (KJV) King James Version

Versions

KNV   ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್‌ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್‌ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
ERVKN   ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us