Versions
KNV ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
ERVKN ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು.