Bible Versions
Bible Books

Joshua 24:2 (KJV) King James Version

Versions

KNV   ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ERVKN   ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us