Bible Versions
Bible Books

Judges 13:6 (KJV) King James Version

Versions

KNV   ಆಗ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ERVKN   ಆಗ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us