Bible Versions
Bible Books

Judges 2:19 (KJV) King James Version

Versions

KNV   ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
ERVKN   ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡ ಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us