Bible Versions
Bible Books

Lamentations 1:3 (KJV) King James Version

Versions

KNV   ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
ERVKN   ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿಶ್ರಮ ಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.
IRVKN   ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ;
ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ;
ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us