Versions
KNV ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.
ERVKN “ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ. ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ.