Versions
KNV ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
ERVKN ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
IRVKN ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.