Versions
KNV ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ERVKN ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
IRVKN ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. PEPS