Versions
KNV ಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.
ERVKN ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.
IRVKN ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.