Versions
KNV ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
ERVKN ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು.
IRVKN ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ. PEPS