Versions
KNV ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
ERVKN “ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು.” ವಿಗ್ರಹಾರಾಧನೆಯ ಕುರಿತು ಎಚ್ಚರಿಕೆ
IRVKN ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’ ” ಎಂದು ಹೇಳಿದನು. PE