Bible Versions
Bible Books

Leviticus 25:55 (KJV) King James Version

Versions

KNV   ಯಾಕಂದರೆ ಇಸ್ರಾಯೇಲ್‌ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
ERVKN   ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us