Versions
KNV ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ERVKN ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.