Bible Versions
Bible Books

Malachi 2:2 (KJV) King James Version

Versions

KNV   ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
ERVKN   ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us