Bible Versions
Bible Books

Matthew 10:42 (KJV) King James Version

Versions

KNV   ಯಾವನಾದರೂ ಶಿಷ್ಯನ ಹೆಸರಿನಲ್ಲಿ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us