Bible Versions
Bible Books

Matthew 9:36 (KJV) King James Version

Versions

KNV   ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ERVKN   ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us