Bible Versions
Bible Books

Micah 2:3 (KJV) King James Version

Versions

KNV   ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
ERVKN   ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us