Bible Versions
Bible Books

Micah 2:4 (KJV) King James Version

Versions

KNV   ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
ERVKN   ಆಗ ಜನರು ನಿಮ್ಮ ಬಗ್ಗೆ ಹಾಡನ್ನು ಹಾಡುವರು. ಜನರು ಶೋಕಗೀತೆಯನ್ನು ಹಾಡುವರು. ‘ನಾವು ನಾಶವಾದೆವು! ಯೆಹೋವನು ನಮ್ಮ ದೇಶವನ್ನು ನಮ್ಮಿಂದ ತೆಗೆದುಕೊಂಡನು ಮತ್ತು ಇತರ ಜನರಿಗೆ ಕೊಟ್ಟನು. ಹೌದು, ಆತನು ನಮ್ಮ ಭೂಮಿಯನ್ನು ನಮ್ಮಿಂದ ತೆಗೆದುಕೊಂಡುಬಿಟ್ಟನು, ನಮ್ಮ ಗದ್ದೆಗಳನ್ನು ಯೆಹೋವನು ನಮ್ಮ ವೈರಿಗಳಿಗೆ ಪಾಲುಮಾಡಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us