Versions
KNV ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.
ERVKN ಅಶ್ಶೂರದ ಅರಸನೇ, ನಿನ್ನ ಕುರುಬರು ನಿದ್ರಿಸುತ್ತಿದ್ದಾರೆ. ಆ ಬಲಾಢ್ಯ ಕುರುಬರು ನಿದ್ರೆ ಮಾಡುತ್ತಿದ್ದಾರೆ. ಮತ್ತು ನಿನ್ನ ಕುರಿಗಳು ಬೆಟ್ಟಗಳ ಮೇಲೆ ಚದರಿಹೋಗಿವೆ. ಅವುಗಳನ್ನು ಹಿಂತಿರುಗಿಸಿ ಒಟ್ಟುಗೂಡಿಸಲು ಯಾರೂ ಇಲ್ಲ.