Versions
KNV ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.
ERVKN (ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)