Versions
KNV ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.
ERVKN ನಾನು ಶೂಷನ್ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇವುದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.