Versions
KNV ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
ERVKN ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.